ಪ್ರಧಾನಮಂತ್ರಿ ಆವಾಸ (ನಗರ) ಯೋಜನೆಯಡಿ ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ವಿಜಯಪುರ, 08 ಜುಲೈ (ಹಿ.ಸ.) : ಆ್ಯಂಕರ್ : ಪ್ರಧಾನಮಂತ್ರಿ ಆವಾಸ (ನಗರ) ಯೋಜನೆ 2-.0 ಅಡಿ ವಸತಿ ಸೌಲಭ್ಯಕ್ಕಾಗಿ https://PMAY-HFA(Urban).gov.in ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‍ಲೈನ್ ಮೂಲಕ ದಿನಾಂಕ : 15-07-2025ರೊಳಗಾಗಿ ಅರ್ಜಿ ಸಲ್ಲಿಸಿ ಅರ್ಜಿಯ ಪ್ರತಿಯನ್ನು ಮಹಾನಗರ ಪಾಲಿ
ಪ್ರಧಾನಮಂತ್ರಿ ಆವಾಸ (ನಗರ) ಯೋಜನೆಯಡಿ ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ


ವಿಜಯಪುರ, 08 ಜುಲೈ (ಹಿ.ಸ.) :

ಆ್ಯಂಕರ್ : ಪ್ರಧಾನಮಂತ್ರಿ ಆವಾಸ (ನಗರ) ಯೋಜನೆ 2-.0 ಅಡಿ ವಸತಿ ಸೌಲಭ್ಯಕ್ಕಾಗಿ https://PMAY-HFA(Urban).gov.in ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆನ್‍ಲೈನ್ ಮೂಲಕ ದಿನಾಂಕ : 15-07-2025ರೊಳಗಾಗಿ ಅರ್ಜಿ ಸಲ್ಲಿಸಿ ಅರ್ಜಿಯ ಪ್ರತಿಯನ್ನು ಮಹಾನಗರ ಪಾಲಿಕೆ ಕಚೇರಿಗೆ ಸಲ್ಲಿಸುವಂತೆಯೂ, ಈ ಕುರಿಂತೆ ಹೆಚ್ಚಿನ ಮಾಹಿತಿಗಾಗಿ ಮಹಾನಗರ ಪಾಲಿಕೆಯ ಆಶ್ರಯ ವಿಭಾಗದ ಅಧಿಕಾರಿ-ಸಿಬ್ಬಂದಿಗಳನ್ನು ಸಂಪರ್ಕಿಸುವಂತೆ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande