ಯಾದಗಿರಿ, 08 ಜುಲೈ (ಹಿ.ಸ.) :
ಆ್ಯಂಕರ್ : ಯಾದಗಿರಿ ಜಿಲ್ಲಾಾಧಿಕಾರಿಯಾಗಿ ಬೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
2016 ಐಎಎಸ್ ಕೇಡರ್‌ನ ಬೋಯರ್ ಹರ್ಷಲ್ ನಾರಾಯಣರಾವ್ ಅವರು ಆಟಲ್ ಜನಸ್ನೇಹಿ ಬೆಂಗಳೂರು ಕೇಂದ್ರದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿಿದ್ದರು.
ಅವರನ್ನು ಯಾದಗಿರಿ ಜಿಲ್ಲಾಾಧಿಕಾರಿಯಾಗಿ ವರ್ಗಾವಣೆಗೊಳಿಸುವ ಮೂಲಕ ಜಿಲ್ಲೆೆಯ ಆಡಳಿತದ ಜವಾಬ್ದಾಾರಿ ನೀಡಲಾಗಿದೆ. ಈ ಹಿಂದೆ ಬೆಳಗಾವಿ ಜಿಲ್ಲಾಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾಾರೆ.
ಯಾದಗಿರಿ ಜಿಲ್ಲಾಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿಿದ್ದ ಡಾ. ಸುಶೀಲಾ ಬಿ. ಅವರನ್ನು ಕಲಬುರಗಿಯ ಕೇಂದ್ರ ಸ್ಥಾಾನದ ಕಲ್ಯಾಾಣ ಕರ್ನಾಟಕ ಸಾರಿಗೆ ಸಂಸ್ಥೆೆಯ ವ್ಯವಸ್ಥಾಾಪಕ ನಿರ್ದೇಶಕರಾಗಿ ವರ್ಗಾವಣೆಗೊಳಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್