ಸಿದ್ದರಾಮಯ್ಯ-ರಾಜನಾಥ್ ಸಿಂಗ್ ಭೇಟ
ನವದೆಹಲಿ, 09 ಜುಲೈ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ‌ ಪ್ರದರ್ಶನ ಆಯೋಜಿಸುವ ಕುರಿತು ಚರ್ಚೆ ನಡೆಸಿದರು. ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್, ಅಭಿವೃದ್ಧಿ ಕಾಮಗಾರಿಗಳಿ
Meet


ನವದೆಹಲಿ, 09 ಜುಲೈ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ‌ ಪ್ರದರ್ಶನ ಆಯೋಜಿಸುವ ಕುರಿತು ಚರ್ಚೆ ನಡೆಸಿದರು.

ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್, ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಕುರಿತು ಸಮಾಲೋಚನೆ ನಡೆಸಿದರು.

ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್, ದೆಹಲಿ ಪ್ರತಿನಿಧಿ ಜಯಚಂದ್ರ ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande