ನವದೆಹಲಿ, 01 ಆಗಸ್ಟ್ (ಹಿ.ಸ.) :
ಆ್ಯಂಕರ್ : ಜಗದೀಪ್ ಧಂಖರ್ ಅವರ ಹಠಾತ್ ರಾಜೀನಾಮೆಯಿಂದ ತೆರವಾದ ಉಪ ರಾಷ್ಟ್ರಪತಿ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ.
ಸೆಪ್ಟೆಂಬರ್ 9 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ; ಆಗಸ್ಟ್ 7 ರಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದ್ದು, ಆಗಸ್ಟ್ 21 ನಾಮ ಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa