ಕಾಂಗ್ರೆಸ್ ನಿಂದ ಕತ್ತಲಲ್ಲಿ ಕರಿ ಬೆಕ್ಕು ಹುಡುಕುವ ಕೆಲಸ : ಬೊಮ್ಮಾಯಿ
ಹಾವೇರಿ, 10 ಆಗಸ್ಟ್ (ಹಿ.ಸ.) : ಆ್ಯಂಕರ್ : ಮತ‌ಕಳ್ಳತನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನವರು ಸಾಕ್ಷಿ, ಆಧಾರ ಇಟ್ಟುಕೊಂಡು ಚುನಾವಣಾ ಆಯೋಗಕ್ಕೆ ದೂರು ನೀಡಲಿ, ಈ ಬಗ್ಗೆ ತನಿಖೆ ಆಗಲಿ, ನಾನು ಸ್ವಾಗತ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಆಗ್ರಹಿಸಿದ್ದಾರೆ. ಹಾವೇರ
ಕಾಂಗ್ರೆಸ್ ನಿಂದ ಕತ್ತಲಲ್ಲಿ ಕರಿ ಬೆಕ್ಕು ಹುಡುಕುವ ಕೆಲಸ : ಬೊಮ್ಮಾಯಿ


ಹಾವೇರಿ, 10 ಆಗಸ್ಟ್ (ಹಿ.ಸ.) :

ಆ್ಯಂಕರ್ : ಮತ‌ಕಳ್ಳತನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನವರು ಸಾಕ್ಷಿ, ಆಧಾರ ಇಟ್ಟುಕೊಂಡು ಚುನಾವಣಾ ಆಯೋಗಕ್ಕೆ ದೂರು ನೀಡಲಿ, ಈ ಬಗ್ಗೆ ತನಿಖೆ ಆಗಲಿ, ನಾನು ಸ್ವಾಗತ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಕತ್ತಲಲ್ಲಿ ಕಾಣದೇ ಇರುವ ಕರಿಬೆಕ್ಕು ಹುಡುಕುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande