ಮೆಟ್ರೋ ಮೂರನೇ ಹಂತದ ಕಾಮಗಾರಿಗೆ ಪ್ರಧಾನಿ ಶಂಕುಸ್ಥಾಪನೆ
ಬೆಂಗಳೂರು, 10 ಆಗಸ್ಟ್ (ಹಿ.ಸ.) : ಆ್ಯಂಕರ್ : ಬೆಂಗಳೂರು ಮೆಟ್ರೋ ಮೂರನೇ ಹಂತದ ಕಾಮಗಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. ಐಐಐಟಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು. ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರ
Pm


ಬೆಂಗಳೂರು, 10 ಆಗಸ್ಟ್ (ಹಿ.ಸ.) :

ಆ್ಯಂಕರ್ : ಬೆಂಗಳೂರು ಮೆಟ್ರೋ ಮೂರನೇ ಹಂತದ ಕಾಮಗಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದರು.

ಐಐಐಟಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.

ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವರು, ರಾಜ್ಯ ಸಚಿವರು, ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande