ಬೆಂಗಳೂರು, 18 ಆಗಸ್ಟ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಂಗಳೂರಿನ ಹೆಬ್ಬಾಳ ಜಂಕ್ಷನ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೆ.ಆರ್.ಪುರಂ ಕಡೆಯಿಂದ ಮೇಖ್ರಿ ವೃತ್ತ ಸಂಪರ್ಕಿಸುವ ನೂತನ ಮೇಲ್ಸೇತುವೆಯನ್ನು ಲೋಕಾರ್ಪಣೆಗೊಳಿಸಿದರು.
ಈ ವೇಳೆ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಸಚಿವರಾದ ಬೈರತಿ ಸುರೇಶ್, ಬಿಡಿಎ ಅಧ್ಯಕ್ಷರಾದ ಎನ್.ಎ.ಹ್ಯಾರಿಸ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಮಾಜಿ ಸಂಸದೆ ರಮ್ಯಾ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa