ಮೈಸೂರಿನ ರೈತರ ತೋಟಕ್ಕೆ ಕೇಂದ್ರ ಸಚಿವರ ಭೇಟಿ
ಮೈಸೂರು, 29 ಆಗಸ್ಟ್ (ಹಿ.ಸ.) : ಆ್ಯಂಕರ್ : ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಮೈಸೂರಿನ ರೈತ ಶ್ರೀರಾಮ್ ಅವರ ತೋಟಕ್ಕೆ ಭೇಟಿ ನೀಡಿ ಪಪ್ಪಾಯಿ, ಬಾಳೆಹಣ್ಣು, ಶುಂಠಿ ಬೆಳೆಗಳನ್ನು ವೀಕ್ಷಿಸಿದ ಬಳಿಕ ನಂಜನಗೂಡು ರಸಬಾಳೆ ಬೆಳೆಗಳನ್ನು ವೀಕ್ಷಿಸಿ ರೋಗಮುಕ್ತ ಬೆಳೆಯಿಂದ ಹೆಚ್ಚಿನ ಲಾಭ ಪಡೆಯುವಂತೆ
Visit


ಮೈಸೂರು, 29 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಮೈಸೂರಿನ ರೈತ ಶ್ರೀರಾಮ್ ಅವರ ತೋಟಕ್ಕೆ ಭೇಟಿ ನೀಡಿ ಪಪ್ಪಾಯಿ, ಬಾಳೆಹಣ್ಣು, ಶುಂಠಿ ಬೆಳೆಗಳನ್ನು ವೀಕ್ಷಿಸಿದ ಬಳಿಕ ನಂಜನಗೂಡು ರಸಬಾಳೆ ಬೆಳೆಗಳನ್ನು ವೀಕ್ಷಿಸಿ ರೋಗಮುಕ್ತ ಬೆಳೆಯಿಂದ ಹೆಚ್ಚಿನ ಲಾಭ ಪಡೆಯುವಂತೆ, ಇಲ್ಲಿಗೆ ವಿಜ್ಞಾನಿಗಳ ವಿಶೇಷ ತಂಡವನ್ನು ಕಳುಹಿಸಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande