ಗದಗ, 03 ಆಗಸ್ಟ್ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನಲ್ಲಿ ಖಾಲಿ ಇರುವ ಮಜ್ಜುರ್ ಗ್ರಾಮ ಪಂಚಾಯತಿಯ ಗ್ರಾಮ ಒನ್ ಕೇಂದ್ರಕ್ಕೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ದಿನಾಂಕ: 15-08-2025 ರೊಳಗಾಗಿ ಅರ್ಜಿಗಳನ್ನು ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಗಳು, ಗದಗ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹಿಂದೂಸ್ತಾನ್ ಸಮಾಚಾರ್ / lalita MP