ಗದಗ, 03 ಆಗಸ್ಟ್ (ಹಿ.ಸ.) :
ಆ್ಯಂಕರ್ : ಸರ್ಕಾರದ ಆದೇಶದನ್ವಯ ಅಗಸ್ಟ 16 ರಂದು ಆಚರಿಸಲಾಗುವ ಭಗವಾನ್ ಶ್ರೀ ಕೃಷ್ಣ ಜಯಂತಿ ನಿಮಿತ್ಯ ನಾಳೆ ಮಧ್ಯಾಹ್ನ 12 ಗಂಟೆಗೆ ಅಪರ ಜಿಲ್ಲಾಧಿಕಾರಿಗಳು, ಗದಗ ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.
ಸಭೆಗೆ ಹಾಜರಾಗಿ ಸಲಹೆ, ಅಭಿಪ್ರಾಯ ನೀಡಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP