ನುಲಿಯ ಚಂದಯ್ಯ ಜಯಂತಿ ನಿಮಿತ್ಯ ಪೂರ್ವಭಾವಿ ಸಭೆ
ಗದಗ, 03 ಆಗಸ್ಟ್ (ಹಿ.ಸ.) : ಆ್ಯಂಕರ್ : ಸರ್ಕಾರದ ಆದೇಶದನ್ವಯ ಅಗಸ್ಟ 9 ರಂದು ಆಚರಿಸುವ ನುಲಿಯ ಚಂದಯ್ಯನವರ ಜಯಂತಿ ನಿಮಿತ್ಯ ಅಗಸ್ಟ 4 ರಂದು ಬೆ 11 ಗಂಟೆಗೆ ಅಪರ ಜಿಲ್ಲಾಧಿಕಾರಿಗಳು, ಗದಗ ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ. ಸಭೆಗೆ ಹಾಜರಾಗಿ ಸಲಹೆ
ಪೋಟೋ


ಗದಗ, 03 ಆಗಸ್ಟ್ (ಹಿ.ಸ.) :

ಆ್ಯಂಕರ್ : ಸರ್ಕಾರದ ಆದೇಶದನ್ವಯ ಅಗಸ್ಟ 9 ರಂದು ಆಚರಿಸುವ ನುಲಿಯ ಚಂದಯ್ಯನವರ ಜಯಂತಿ ನಿಮಿತ್ಯ ಅಗಸ್ಟ 4 ರಂದು ಬೆ 11 ಗಂಟೆಗೆ ಅಪರ ಜಿಲ್ಲಾಧಿಕಾರಿಗಳು, ಗದಗ ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.

ಸಭೆಗೆ ಹಾಜರಾಗಿ ಸಲಹೆ/ ಅಭಿಪ್ರಾಯ ನೀಡಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande