ಬೆಂಗಳೂರು, 31 ಆಗಸ್ಟ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದ್ದು, ಬೆಂಗಳೂರಿನಲ್ಲಿ ಸೆಪ್ಟೆಂಬರ್ 3ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa