ಸಿದ್ದರಾಮಯ್ಯ-ತೆಲುಗು ಚಿತ್ರ ನಟ ರಾಮ್‌ ಚರಣ್‌ ಭೇಟಿ
ಮೈಸೂರು, 31 ಆಗಸ್ಟ್ (ಹಿ.ಸ.) : ಆ್ಯಂಕರ್ : ತೆಲುಗು ಚಿತ್ರರಂಗದ ಸ್ಟಾರ್‌ ನಟ ರಾಮ್‌ ಚರಣ್‌ ಭಾನುವಾರ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಮೈಸೂರಿನಲ್ಲಿ ಪೆದ್ದಿ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿರುವ ನಟ ರಾಮ್‌ ಚರಣ್, ಮೈಸೂರು ನಿವಾಸದಲ್ಲಿ ಮುಖ್ಯಮಂತ್ರಿ ಭ
Meet


ಮೈಸೂರು, 31 ಆಗಸ್ಟ್ (ಹಿ.ಸ.) :

ಆ್ಯಂಕರ್ : ತೆಲುಗು ಚಿತ್ರರಂಗದ ಸ್ಟಾರ್‌ ನಟ ರಾಮ್‌ ಚರಣ್‌ ಭಾನುವಾರ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.

ಮೈಸೂರಿನಲ್ಲಿ ಪೆದ್ದಿ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿರುವ ನಟ ರಾಮ್‌ ಚರಣ್, ಮೈಸೂರು ನಿವಾಸದಲ್ಲಿ ಮುಖ್ಯಮಂತ್ರಿ ಭೇಟಿಯಾಗಿ, ಸಿದ್ದರಾಮಯ್ಯಗೆ ಶಾಲು ಹೊದಿಸಿ, ಹೂವಿನ ಹಾರ ಹಾಕಿ ಗೌರವಿಸಿದರು.

ಈ ವೇಳೆ ಸಚಿವ ಸಂತೋಷ್‌ ಲಾಡ್‌, ಸಿದ್ದರಾಮಯ್ಯ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande