ಇಂದು ಸಚಿವ ಸಂಪುಟ ಸಭೆ
ಬೆಂಗಳೂರು, 07 ಆಗಸ್ಟ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಇತ್ತಿಚೆಗೆ ಸರಕಾರಕ್ಕೆ ಸಲ್ಲಿಕೆಯಾದ ನ್ಯಾ.ನಾಗಮೋಹನದಾಸ್ ಏಕಸದಸ್ಯ ಆಯೋಗದ ಒಳ ಮೀಸಲಾತಿ ವರದಿ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ. ಸಂಪುಟ ಸಭೆಯಲ್ಲ
ಇಂದು ಸಚಿವ ಸಂಪುಟ ಸಭೆ


ಬೆಂಗಳೂರು, 07 ಆಗಸ್ಟ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ.

ಸಭೆಯಲ್ಲಿ ಇತ್ತಿಚೆಗೆ ಸರಕಾರಕ್ಕೆ ಸಲ್ಲಿಕೆಯಾದ ನ್ಯಾ.ನಾಗಮೋಹನದಾಸ್ ಏಕಸದಸ್ಯ ಆಯೋಗದ ಒಳ ಮೀಸಲಾತಿ ವರದಿ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ. ಸಂಪುಟ ಸಭೆಯಲ್ಲಿ ವರದಿಗೆ ಒಪ್ಪಿಗೆ ಸಿಗಲಿದೆಯೇ ಎಂಬುದು ಕುತೂಹಲವಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande