ಗದಗ, 08 ಆಗಸ್ಟ್ (ಹಿ.ಸ.) :
ಆ್ಯಂಕರ್ : ಗದಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷರಾದ ಅಶೋಕ ಮಂದಾಲಿ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಸಭೆಯನ್ನು ಅಗಸ್ಟ 14 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿನ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಕಾರ್ಯಾಲಯದಲ್ಲಿ ಏರ್ಪಡಿಸಲಾಗಿದೆ ಎಂದು ಗದಗ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP