ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತ
ಬೆಂಗಳೂರು, 10 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿದ್ದಾರೆ ಎಂದು ಮುಖ್ಯಮಂತ್ರಿ ಮಾಧ್ಯಮ ವಿಭಾಗ ತಿಳಿಸಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ಹಲವು ತಂಡಗಳಲ್ಲಿ ಇರುವ ಕನ್ನಡಿಗರ ಸಂಪರ್ಕದಲ್ಲ
ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತ


ಬೆಂಗಳೂರು, 10 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿದ್ದಾರೆ ಎಂದು ಮುಖ್ಯಮಂತ್ರಿ ಮಾಧ್ಯಮ ವಿಭಾಗ ತಿಳಿಸಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ಹಲವು ತಂಡಗಳಲ್ಲಿ ಇರುವ ಕನ್ನಡಿಗರ ಸಂಪರ್ಕದಲ್ಲಿದ್ದಾರೆ.

ರಾಜ್ಯ ಸರ್ಕಾರದ ಅಧಿಕಾರಿಗಳು ವಿದೇಶಾಂಗ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ ತಿಳಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande