ಗದಗ, 14 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾ ಕಾರ್ಯಾಲಯದಲ್ಲಿ ಗದಗ ನಗರ ಮಂಡಲ ಸೇವಾ ಪಾಕ್ಷಿಕ ಅಭಿಯಾನದ ಉದ್ಘಾಟನೆ ಜರುಗಿತು.
ಈ ಸಭೆಯ ಅಧ್ಯಕ್ಷತೆಯನ್ನು ಗದಗ ನಗರ ಮಂಡಲ ಅಧ್ಯಕ್ಷರಾದ ಸುರೇಶ ಮರಳಪ್ಪನವರ ವಹಿಸಿದ್ದರು, ಮುಖ್ಯಅತಿಥಿಗಳಾಗಿ ಬಿಜೆಪಿ ಗದಗ ಜಿಲ್ಲಾಧ್ಯಕ್ಷರಾದ ತೋಟಪ್ಪ(ರಾಜು) ಕುರುಡಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ ಮಲ್ಲಾಪೂರ, ಹಿರಿಯರಾದ ಶ್ರೀಪತಿ ಉಡುಪಿ, ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಯಳವತ್ತಿ, ಅನೀಲ ಅಬ್ಬಿಗೇರಿ, ಶ್ರೀಮತಿ ನಿರ್ಮಲಾ ಕೊಳ್ಳಿ ರವರು ವಹಿಸಿಕೊಂಡಿದ್ದರು.
ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶಂಕರ ಕಾಕಿ, ಸುರೇಶ ಚಿತ್ತರಗಿ, ಶ್ರೀಮತಿ ವಿಜಯಲಕ್ಷ್ಮೀ ಮಾನ್ವಿ, ಶಂಕರ ಕರಿಬಿಷ್ಠಿ, ವಂದನಾ ವರ್ಣೇಕರ, ಮಂಜುನಾಥ ಶಾಂತಗೇರಿ, ಮಂಜುನಾಥ ತಳವಾರ, ರಾಚಯ್ಯ ಹೊಸಮಠ, ಅಪ್ಪಣ್ಣ ಟೆಂಗಿನಕಾಯಿ, ದೇವಿಂದ್ರಪ್ಪ ಹೂಗಾರ, ಜಯಶ್ರೀ ಅಣ್ಣಿಗೇರಿ, ಜಯಶ್ರೀ ಪಾಟೀಲ, ಸ್ವಾತಿಅಕ್ಕಿ, ಕವಿತಾ ಬಂಗಾರಿ, ಸುಮಂಗಲಾ ಕೊನೆವಾಲ ಹಾಗು ಇನ್ನೂ ಹಲವಾರು ಪ್ರಮುಖರುಗಳು ಉಪಸ್ಥೀತರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP