ವಿಜಯಪುರ, 15 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ದಸರಾ ಹಬ್ಬ ಸಾಂಸ್ಕೃತಿಕ ಹಬ್ಬ ಆಗಿದೆ ಎಂದು ಧಾರವಾಡ ಶಾಸಕ ಅರವಿಂದ ಬೆಲ್ಲದ ಹೇಳಿದರು.
ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ದಸರಾ ಹಬ್ಬದಲ್ಲಿ ಚಾಮುಂಡೇಶ್ವರಿ ತಾಯಿಗೆ ಪೂಜೆ ಮಾಡಲಾಗುತ್ತದೆ. ಅದಕ್ಕಾಗಿ ಬಾನು ಮುಷ್ತಾಕ್ ಅವರು ತಾಯಿ ಚಾಮುಂಡೇಶ್ವರಿಯನ್ನು ನಂಬಿ, ಆರಾಧನೆ ಮಾಡಬೇಕು. ಅದನ್ನು ಬಿಟ್ಟು ನಾವು ಚಾಮುಂಡೇಶ್ವರಿನ್ನು ನಂಬುವುದಿಲ್ಲ ಎಂದ್ರೇ ದರಸಾ ಉತ್ಸವದಿಂದ ಬಾನು ಮುಷ್ತಾಕ್ ಹಿಂದೆ ಸರಿಯಬೇಕು. ಇದು ಹಿಂದೂ ಹಬ್ಬ ಆಗಿದೆ ಎಂದು ಬೆಲ್ಲದ ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande