ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ತರಬೇತಿಗಾಗಿ ಆಯ್ಕೆ ಕುರಿತು ಅರ್ಜಿ ಆಹ್ವಾನ
ಗದಗ, 16 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ತರಬೇತಿಗೆ ಆಯ್ಕೆ ಮಾಡಬೇಕಾಗಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ಭರ್ತಿ ಮಾಡಿದ ಅರ್ಜಿಯನ್ನು
ಪೋಟೋ


ಗದಗ, 16 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ತರಬೇತಿಗೆ ಆಯ್ಕೆ ಮಾಡಬೇಕಾಗಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ಭರ್ತಿ ಮಾಡಿದ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.

ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳಿಗೆ ಅಕ್ಟೋಬರ್ 15 ರಂದು ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಆಡಳಿತ ಭವನ, ಕೊಠಡಿ ಸಂಖ್ಯೆ 208, ಹುಬ್ಬಳ್ಳಿ ರಸ್ತೆ, ಗದಗ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande