ಕಲ್ಯಾಣ ಕರ್ನಾಟಕ ಉತ್ಸವ ಸಚಿವ ಖಂಡ್ರೆ ಭಾಗಿ
ಬೀದರ್, 17 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಬೀದರ್ ಜಿಲ್ಲೆಯ ನೆಹರೂ ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು ಕಲ್ಯಾಣ ಕರ್ನಾಟಕದ ವಿಮೋಚನೆಗಾಗಿ ಹೋರಾಡಿದ
Khandre


ಬೀದರ್, 17 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಬೀದರ್ ಜಿಲ್ಲೆಯ ನೆಹರೂ ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು ಕಲ್ಯಾಣ ಕರ್ನಾಟಕದ ವಿಮೋಚನೆಗಾಗಿ ಹೋರಾಡಿದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಹೋರಾಟವನ್ನು ಸ್ಮರಿಸಿ, ನಮ್ಮ ಸರ್ಕಾರವು ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗೆ ಬದ್ಧವಾಗಿದೆ.

ಸಮಾನ ಅವಕಾಶಗಳೊಂದಿಗೆ ಪ್ರತಿ ಗ್ರಾಮ, ಪ್ರತಿ ಕುಟುಂಬದ ಅಭಿವೃದ್ಧಿಯೇ ನಮ್ಮ ಗುರಿಯಾಗಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande