ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಧಾರವಾಡ, 18 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : 2025-26 ನೇ ಸಾಲಿನ ಕರ್ನಾಟಕ ಪರಿಶಿಷ್ಟ ಜಾತಿ, ಮತ್ತು ಪರಿಶಿಷ್ಟ ಪಂಗಡಗಳ, ಅಲೆಮಾರಿ ಅಭಿವೃದ್ಧಿ ನಿಗಮದಿಂದ ಸೇವಾ ಸಿಂಧು ಪೋರ್ಟಲ್‍ನಲ್ಲಿ ವಿವಿಧ ಯೋಜನೆಯಡಿ ಆಗಸ್ಟ್ 07, 2025 ರಿಂದ ಸೆಪ್ಟೆಂಬರ 10, 2025 ರವರೆಗೆ ಅರ್ಜಿ ಆಹ್ವಾನಿಸಲಾಗಿತ್ತು. ಸದರಿ ಅ
ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ


ಧಾರವಾಡ, 18 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : 2025-26 ನೇ ಸಾಲಿನ ಕರ್ನಾಟಕ ಪರಿಶಿಷ್ಟ ಜಾತಿ, ಮತ್ತು ಪರಿಶಿಷ್ಟ ಪಂಗಡಗಳ, ಅಲೆಮಾರಿ ಅಭಿವೃದ್ಧಿ ನಿಗಮದಿಂದ ಸೇವಾ ಸಿಂಧು ಪೋರ್ಟಲ್‍ನಲ್ಲಿ ವಿವಿಧ ಯೋಜನೆಯಡಿ ಆಗಸ್ಟ್ 07, 2025 ರಿಂದ ಸೆಪ್ಟೆಂಬರ 10, 2025 ರವರೆಗೆ ಅರ್ಜಿ ಆಹ್ವಾನಿಸಲಾಗಿತ್ತು. ಸದರಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ 25, 2025 ರವರೆಗೆ ಅವಧಿ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447201 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande