ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್- ಗೃಹ ಸಚಿವ ಅಮಿತ್ ಶಾ ಭೇಟಿ
ನವದೆಹಲಿ, 18 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಇಂದು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಬಿಹಾರದ ರಾಜಕೀಯ ಹಾಗೂ ಆಡಳಿತ ಸಂಬಂಧಿತ ಪ್ರಮುಖ ವಿಚಾರಗಳನ್ನು ಚರ್ಚಿಸಿದರೆಂದು ಮೂಲಗಳು ತಿಳಿಸಿವೆ
Met


ನವದೆಹಲಿ, 18 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಇಂದು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಬಿಹಾರದ ರಾಜಕೀಯ ಹಾಗೂ ಆಡಳಿತ ಸಂಬಂಧಿತ ಪ್ರಮುಖ ವಿಚಾರಗಳನ್ನು ಚರ್ಚಿಸಿದರೆಂದು ಮೂಲಗಳು ತಿಳಿಸಿವೆ.

ಸಭೆಯ ನಿಖರ ವಿವರಗಳನ್ನು ಅಧಿಕೃತವಾಗಿ ಬಹಿರಂಗಪಡಿಸಲಾಗಿಲ್ಲ. ಆದರೆ, ಮುಂಬರುವ ಚುಣಾವಣೆ ಹಿನ್ನೆಲೆಯಲ್ಲಿ ಈ ಭೇಟಿಗೆ ವಿಶೇಷ ಮಹತ್ವ ಸಿಕ್ಕಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande