ಬೈಕ್ ಅಪಘಾತ, ಸವಾರ ಸಾವು
ವಿಜಯಪುರ, 18 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಟಿಪ್ಪರ ಹಾಗೂ ಬೈಕ್ ಮಧ್ಯ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ನಗರದ ರೇಡಿಯೋ ಕೇಂದ್ರ ಬಳಿ ನಡೆದಿದೆ. ಜಾಧವ್ ಮೃತಪಟ್ಟಿರುವ ಬೈಕ್ ಸವಾರ. ಅಪಘಾತದ ಬಳಿಕ ಟಿಪ್ಪರ ಸ್ಥಳದಲ್ಲಿಯೇ ಬಿಟ್ಟು ಚಾಲಕ ಪರಾರಿ ಆಗಿದ್
ಅಪಘಾತ


ವಿಜಯಪುರ, 18 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಟಿಪ್ಪರ ಹಾಗೂ ಬೈಕ್ ಮಧ್ಯ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ನಗರದ ರೇಡಿಯೋ ಕೇಂದ್ರ ಬಳಿ ನಡೆದಿದೆ. ಜಾಧವ್ ಮೃತಪಟ್ಟಿರುವ ಬೈಕ್ ಸವಾರ.

ಅಪಘಾತದ ಬಳಿಕ ಟಿಪ್ಪರ ಸ್ಥಳದಲ್ಲಿಯೇ ಬಿಟ್ಟು ಚಾಲಕ ಪರಾರಿ ಆಗಿದ್ದಾನೆ. ಅಲ್ಲದೇ, ಜಾಧವ್ ಟಿಪ್ಪರ ಗಾಲಿಗೆ ಸಿಲುಕಿಕೊಂಡು ನುಜ್ಜುಗುಜ್ಜಾಗಿದ್ದಾನೆ. ಸ್ಥಳಕ್ಕೆ ಪೊಲೀಸ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande