ಕುಡಿಯುವ ನೀರಿನ ಸಮಸ್ಯೆ ಕುರಿತು ಸಭೆ
ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ವಿಶ್ವೇಶ್ವರಯ್ಯ ಜಲ ನಿಗಮದ ವತಿಯಿಂದ ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಿಗೆ ಕುಡಿಯುವ ನೀರು ಪೂರೈಸುವ ಬಗ್ಗೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸುವ ಕುರಿತು ಮತ್ತು ವಾಣಿವಿಲಾಸ ಸಾಗರ ಜಲಾಶಯದ ಹಿ
Meeting


ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ವಿಶ್ವೇಶ್ವರಯ್ಯ ಜಲ ನಿಗಮದ ವತಿಯಿಂದ ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಿಗೆ ಕುಡಿಯುವ ನೀರು ಪೂರೈಸುವ ಬಗ್ಗೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸುವ ಕುರಿತು ಮತ್ತು ವಾಣಿವಿಲಾಸ ಸಾಗರ ಜಲಾಶಯದ ಹಿನ್ನೀರಿನಿಂದ ಬಾಧಿತವಾದ ಹೊಸದುರ್ಗ ಕ್ಷೇತ್ರದ ಗ್ರಾಮಗಳಿಗೆ ಆಗಿರುವ ಸಮಸ್ಯೆಗಳ ಬಗ್ಗೆ ವಿಧಾನ ಸೌಧದಲ್ಲಿ ನಡೆದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಿ, ಜನರಿಗೆ ಕುಡಿಯುವ ನೀರನ್ನು ಆದಷ್ಟು ಬೇಗ ತಲುಪಿಸುವ ಬಗ್ಗೆ ಚರ್ಚಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande