ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ವಿಕಾಸ ಸೌಧದ ಕಚೇರಿಯಲ್ಲಿ ಸಭೆ ನಡೆಸಿದರು.
ಸಭೆಯಲ್ಲಿ ಆಯುಕ್ತರಾದ ವೈ ಎಸ್ ಪಾಟೀಲ್, ನಿರ್ದೇಶಕರಾದ ಜಿಟಿ ಪುತ್ರ ಸಹಿತ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa