ಗಣತಿದಾರರಿಗೆ ತರಬೇತಿ ಶಿಬಿರ
ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಅಂಗವಾಗಿ ಗಣತಿದಾರರಿಗೆ ತರಬೇತಿ ನೀಡಲು ಕರ್ನಾಟಕ ರಾಜ್ಯ ಕಂದಾಯ ಇಲಾಖಾ ನೌಕರರ ಸಂಘ ಸಭಾಂಗಣದಲ್ಲಿ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯ
Training


ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಅಂಗವಾಗಿ ಗಣತಿದಾರರಿಗೆ ತರಬೇತಿ ನೀಡಲು ಕರ್ನಾಟಕ ರಾಜ್ಯ ಕಂದಾಯ ಇಲಾಖಾ ನೌಕರರ ಸಂಘ ಸಭಾಂಗಣದಲ್ಲಿ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಯತೀಶ್.ಆರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ತರಬೇತಿ ಕಾರ್ಯಗಾರ ನಡೆಯಿತು.

ಇದೇ ಸಂದರ್ಭದಲ್ಲಿ ಸಮೀಕ್ಷೆಗೆ ಸಂಬಂಧಿಸಿದಂತೆ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿದರ.

ಈ ಕಾರ್ಯಾಗಾರದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ನಿರುಪಮಾ ಸಿ ಮೌಳಿ, ರಾಜ್ಯಮಟ್ಟದ ತರಬೇತಿದಾರರು ಮತ್ತು ED CS ತಂಡದ ಮುಖ್ಯಸ್ಥರಾದ ಮಹಾವೀರ್ ರವರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande