ವಿಜಯಪುರ, 19 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ಬಬಲೇಶ್ವರ ತಾಲ್ಲೂಕಿನ ಅರ್ಜುಣಗಿ ಗ್ರಾಮದಲ್ಲಿನ ರಿಸನಂ.264ರ ಪೈಕಿ 04 ಎಕರೆ ಗಾಯರಾಣಾ ಜಮೀನನ್ನು ಹೆಬ್ಬಾಳಟ್ಟಿ ಗ್ರಾಮದಲ್ಲಿ 110 ಕೆ.ವಿ. ವಿದ್ಯುತ್ ಉಪ ಕೇಂದ್ರ ಸ್ಥಾಪನೆ ಹಾಗೂ ವಸತಿ ಗೃಹ ನಿರ್ಮಾಣಕ್ಕಾಗಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ,ಯೋಜನಾ ವಿಭಾಗದ ಕಾರ್ಯನಿರ್ವಾಹಕ ಇಂಜೀನಿಯರ ಅವರಿಗೆ ಮಂಜೂರಿಸಲು ಉದ್ದೇಶಿಸಲಾಗಿದ್ದು, ಈ ಕುರಿತಾದ ಆಕ್ಷೇಪಣೆಗಳಿದ್ದಲ್ಲಿ ಈ ಅಧಿಸೂಚನೆಯ 30 ದಿನಗಳೊಳಗಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande