ಬೆಂಗಳೂರು, 02 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕನ್ನಡ ಚಿತ್ರರಂಗದ ಖ್ಯಾತ ನಟ ಸುದೀಪ್ ಇಂದು 52ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಹುಟ್ಟುಹಬ್ಬವನ್ನು ಬೆಂಗಳೂರಿನಲ್ಲಿ ಅಭಿಮಾನಿಗಳೊಂದಿಗೆ ಆಚರಿಸಿಕೊಂಡಿದ್ದಾರೆ.
ರಾಜ್ಯದ ಹಲವಾರು ಕಡೆಯಿಂದ ಆಗಮಿಸಿದ್ದ ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸಿದರು.
ಇದೇ ವೇಳೆ ಸುದೀಪ್ ಅಭಿನಯದ ಮಾರ್ಕ್ ಚಿತ್ರದ ಟೈಟಲ್ ಟೀಸರ್ ಬಿಡುಗಡೆ ಮಾಡಲಾಗಿದೆ. ಈ ಚಿತ್ರ ಈ ವರ್ಷ ಕ್ರಿಸ್‌ಮಸ್‌ಗೆ ತೆರೆಕಾಣಲಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa