ನವದೆಹಲಿ, 02 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ದಾಖಲೆಯ ಮಟ್ಟದಲ್ಲಿ ಏರಿಕೆಯಾಗಿವೆ.
ದೆಹಲಿ, ಮುಂಬೈ, ಚೆನ್ನೈ, ಕೋಲ್ಕತ್ತಾ, ಬೆಂಗಳೂರು, ಹೈದರಾಬಾದ್, ಭುವನೇಶ್ವರನಲ್ಲಿ 24 ಕ್ಯಾರೆಟ್ ಚಿನ್ನ 10 ಗ್ರಾಂಗೆ ₹1,06,240 ರೂಪಾಯಿಯಲ್ಲಿ ಮಾರಾಟವಾಗುತ್ತಿದೆ.
22 ಕ್ಯಾರೆಟ್ ಚಿನ್ನ 10 ಗ್ರಾಂಗೆ ₹97,400 ರೂಪಾಯಿಯಲ್ಲಿ ಮಾರಾಟವಾಗುತ್ತಿದೆ.
ಬೆಳ್ಳಿಯ ದೆಹಲಿ ಮಾರುಕಟ್ಟೆಯಲ್ಲಿ ಇಂದು ಪ್ರತಿ ಕಿಲೋಗೆ ₹1,26,100 ರೂಪಾಯಿಗೆ ಮಾರಾಟವಾಗುತ್ತಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa