ಶ್ರೀ ಗಜಾನನೋತ್ಸವದ ಸುವರ್ಣ ಮಹೋತ್ಸವದ ಅಂಗವಾಗಿ ಮಹಿಳೆಯರಿಂದ ರಂಗೋಲಿ ಸ್ಪರ್ಧೆ
ಗದಗ, 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಗದಗ ಬೆಟಗೇರಿ ಅವಳಿ ನಗರದ ಪಾಲಾ ಬದಾಮಿ ರೋಡ, ಬೆಟಗೇರಿಯಲ್ಲಿರುವ ಶ್ರೀ ವಿದ್ಯಾರಣ್ಯ ಯುವಕ ಸಂಘದಿಂದ 1976 ಇಸ್ವಿಯಲ್ಲಿ ಸ್ಥಾಪನೆಗೊಂಡು ಶ್ರೀ ಗಜಾನನೋತ್ಸವದ 50ನೇ ವರ್ಷದ ಸುವರ್ಣ ಮಹೋತ್ಸವದ ಅಂಗವಾಗಿ ಮಹಿಳೆಯರಿಂದ ರಂಗೋಲಿ ಸ್ಪರ್ಧೆ ಯಶಸ್ವಿಯಾಗಿ ಜರುಗಿತು.
ಪೋಟೋ


ಗದಗ, 02 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಗದಗ ಬೆಟಗೇರಿ ಅವಳಿ ನಗರದ ಪಾಲಾ ಬದಾಮಿ ರೋಡ, ಬೆಟಗೇರಿಯಲ್ಲಿರುವ ಶ್ರೀ ವಿದ್ಯಾರಣ್ಯ ಯುವಕ ಸಂಘದಿಂದ 1976 ಇಸ್ವಿಯಲ್ಲಿ ಸ್ಥಾಪನೆಗೊಂಡು ಶ್ರೀ ಗಜಾನನೋತ್ಸವದ 50ನೇ ವರ್ಷದ ಸುವರ್ಣ ಮಹೋತ್ಸವದ ಅಂಗವಾಗಿ ಮಹಿಳೆಯರಿಂದ ರಂಗೋಲಿ ಸ್ಪರ್ಧೆ ಯಶಸ್ವಿಯಾಗಿ ಜರುಗಿತು.

ಕಾರ್ಯಕ್ರಮದ ಸ್ಪರ್ಧೆಯಲ್ಲಿ ಭಾವಹಿಸಿ ಆಯ್ಕೆಯಾದ ಮಹಿಳೆಯರಿಗೆ ಹಾಗೂ ಭಾಗವಹಿಸಿದ ಎಲ್ಲ ಮಹಿಳೆಯರಿಗೆ ಬಹುಮಾನವನ್ನು ವಿತರಿಸಲಾಯಿತು.

ಅಧ್ಯಕ್ಷತೆಯನ್ನು ಶ್ರೀ ವಿದ್ಯಾರಣ್ಯ ಯುವಕ ಸಂಘದ ಅಧ್ಯಕ್ಷರಾದ ಶ್ರೀ ಸಣ್ಣಚೌಡಪ್ಪ ಮಾಂತಗೊಂಡ ವಹಿಸಿದ್ದರು. ಕಾರ್ಯಕ್ರಮದಲ್ಲಿ ನೂರಾರು ಭಕ್ತಾಧಿಗಳು ಭಾಗವಹಿಸಿ ಶ್ರೀ ಗಣೇಶನ ಕೃಪಾಶೀರ್ವಾದಕ್ಕೆ ಪಾತ್ರರಾದರು.

ಪ್ರತಿ ದಿನ ಸಾಯಂಕಾಲ 6-00 ಘಂಟೆಯಿಂದ ರಾತ್ರಿ 11-00 ಘಂಟೆಯವರೆಗೆ ‘ ಪೌರಾಣಿಕರ ಸನ್ನಿವೇಶವನ್ನು ಪ್ರದರ್ಶನ ಮಾಡಲಾಗುವುದು ಎಂದು ಶ್ರೀ ವಿದ್ಯಾರಣ್ಯ ಯುವಕ ಸಂಘದವರು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande