ನವದೆಹಲಿ, 21 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ನಾಡಿನ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶುಭೋ ಮಹಾಲಯದ ಶುಭಾಶಯ ಕೋರಿದ್ದಾರೆ.
ದುರ್ಗಾ ಪೂಜೆಯ ಪವಿತ್ರ ದಿನಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ, ನಮ್ಮ ಜೀವನವು ಬೆಳಕು ಮತ್ತು ಸದುದ್ದೇಶದಿಂದ ತುಂಬಿರಲಿ.
ಮಾತೆ ದುರ್ಗಾದೇವಿಯ ದೈವಿಕ ಆಶೀರ್ವಾದಗಳು
ಅಚಲ ಶಕ್ತಿ, ಶಾಶ್ವತ ಸಂತೋಷ ಮತ್ತು ಅದ್ಭುತ ಆರೋಗ್ಯವನ್ನು ತರಲಿ ಎಂದು ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಹಾರೈಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa