ದಸರಾ ಮಹೋತ್ಸವಕ್ಕೆ ಸಾಹಿತ್ಯ ಬಾನು ಮುಷ್ತಾಕ್ ಚಾಲನೆ
ಮೈಸೂರು, 22 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಮೈಸೂರು ದಸರಾ ಮಹೋತ್ಸವ ಉದ್ಘಾಟಿಸಿದ ಬೂಕರ್ ಪ್ರಶಸ್ತಿ ವಿಜೇತೆ ಸಾಹಿತಿ ಬಾನು ಮುಷ್ತಾಕ್.ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮೂಲಕ ಉದ್ಘಾಟನೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ಭಾಗಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೈರ
Dasara


ಮೈಸೂರು, 22 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಮೈಸೂರು ದಸರಾ ಮಹೋತ್ಸವ ಉದ್ಘಾಟಿಸಿದ ಬೂಕರ್ ಪ್ರಶಸ್ತಿ ವಿಜೇತೆ ಸಾಹಿತಿ ಬಾನು ಮುಷ್ತಾಕ್.ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮೂಲಕ ಉದ್ಘಾಟನೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ಭಾಗಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೈರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande