ಕೊಪ್ಪಳ ಜಿಲ್ಲಾ ಕಾಂಗ್ರೆಸ್‍ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ
ಕೊಪ್ಪಳ, 23 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರು ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಮಾಜಿ ಸಚಿವರಾದ ಅಮರೇಗೌಡ ಬಯ್ಯಾಪೂರ ಅವರು ನೇಮಕಾತಿ ಆದೇಶ ನೀಡಿದ್ದಾರೆ.
ಕೊಪ್ಪಳ ಜಿಲ್ಲಾ ಕಾಂಗ್ರೆಸ್‍ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ


ಕೊಪ್ಪಳ, 23 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರು ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಮಾಜಿ ಸಚಿವರಾದ ಅಮರೇಗೌಡ ಬಯ್ಯಾಪೂರ ಅವರು ನೇಮಕಾತಿ ಆದೇಶ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande