ಜಾತಿ ಜನಗಣತಿ ಕುರಿತು ಜಿಲ್ಲಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಭೆ
ಬೆಂಗಳೂರು, 26 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್, ಶಿವರ
Meeting


ಬೆಂಗಳೂರು, 26 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್, ಶಿವರಾಜ ತಂಗಡಗಿ, ಕೃಷ್ಣ ಭೈರೇಗೌಡ, ರಹೀಂ ಖಾನ್, ಭೈರತಿ ಸುರೇಶ್, ಮಧು ಬಂಗಾರಪ್ಪ, ಬೋಸರಾಜು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ ನಾಯ್ಕ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande