ಅಟಾರ್ನಿ ಜನರಲ್ ವೆಂಕಟರಮಣ ಅಧಿಕಾರಾವಧಿ 2 ವರ್ಷ ವಿಸ್ತರಣೆ
ನವದೆಹಲಿ, 27 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕೇಂದ್ರ ಸರ್ಕಾರವು ಅಟಾರ್ನಿ ಜನರಲ್ ಆರ್. ವೆಂಕಟರಮಣಿಯ ಅಧಿಕಾರಾವಧಿಯನ್ನು ಎರಡು ವರ್ಷಗಳ ಕಾಲ ವಿಸ್ತರಿಸಿದೆ. ಹೊಸ ಅವಧಿ ಅಕ್ಟೋಬರ್ 1ರಿಂದ ಪ್ರಾರಂಭವಾಗಿದ್ದು, ಅವರು ಸೆಪ್ಟೆಂಬರ್ 30, 2027 ರವರೆಗೆ ಸೇವೆ ಸಲ್ಲಿಸಲಿದ್ದಾರೆ. ವೆಂಕಟರಮಣಿ ನಾಲ್ಕು ದಶಕ
ಅಟಾರ್ನಿ ಜನರಲ್ ವೆಂಕಟರಮಣ ಅಧಿಕಾರಾವಧಿ 2 ವರ್ಷ ವಿಸ್ತರಣೆ


ನವದೆಹಲಿ, 27 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕೇಂದ್ರ ಸರ್ಕಾರವು ಅಟಾರ್ನಿ ಜನರಲ್ ಆರ್. ವೆಂಕಟರಮಣಿಯ ಅಧಿಕಾರಾವಧಿಯನ್ನು ಎರಡು ವರ್ಷಗಳ ಕಾಲ ವಿಸ್ತರಿಸಿದೆ. ಹೊಸ ಅವಧಿ ಅಕ್ಟೋಬರ್ 1ರಿಂದ ಪ್ರಾರಂಭವಾಗಿದ್ದು, ಅವರು ಸೆಪ್ಟೆಂಬರ್ 30, 2027 ರವರೆಗೆ ಸೇವೆ ಸಲ್ಲಿಸಲಿದ್ದಾರೆ.

ವೆಂಕಟರಮಣಿ ನಾಲ್ಕು ದಶಕಗಳಿಗಿಂತ ಹೆಚ್ಚು ಕಾಲ ವಕೀಲರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಈ ಮೊದಲು ಅಕ್ಟೋಬರ್ 2022 ರಲ್ಲಿ ಮೂರು ವರ್ಷಗಳ ಅವಧಿಗೆ ಅಟಾರ್ನಿ ಜನರಲ್ ಆಗಿ ನೇಮಕವಾಗಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande