ಹೊರಗುತ್ತಿಗೆ ನೌಕರರ ಸಮಸ್ಯೆ : ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ
ಬೆಂಗಳೂರು, 29 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಬೃಹತ್ ಕೈಗಾರಿಕೆಗಳು ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಸಮಸ್ಯೆಗಳನ್ನು ಪರಿಹರಿಸಲು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು, ವಿಕಾಸ ಸೌಧದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಗುತ್ತಿಗೆದ
Meeting


ಬೆಂಗಳೂರು, 29 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಬೃಹತ್ ಕೈಗಾರಿಕೆಗಳು ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಸಮಸ್ಯೆಗಳನ್ನು ಪರಿಹರಿಸಲು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು, ವಿಕಾಸ ಸೌಧದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಗುತ್ತಿಗೆದಾರರು ಹಾಗೂ ಉದ್ದಿಮೆದಾರರ ಸಭೆ ನಡೆಸಿದರು.

ಈ ಸಭೆಯಲ್ಲಿ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಮೊಹಮ್ಮದ್ ಮೊಹಸಿನ್ ಕಾರ್ಮಿಕ ಆಯುಕ್ತರಾದ ಡಾ. ಎಚ್‌ ಎನ್‌ ಗೋಪಾಲಕೃಷ್ಣ, ಜಂಟಿ ಕಾರ್ಮಿಕ ಆಯುಕ್ತ ಡಾ. ರವಿಕುಮಾರ್, ಅಪರ ಕಾರ್ಮಿಕ ಆಯುಕ್ತರಾದ ಡಾ. ಮಂಜುನಾಥ್ ಪಾಲ್ಗೊಂಡಿದ್ದರು

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande