ಸೆಪ್ಟೆಂಬರ್ 8 ರಿಂದ ಆರು ದಿನಗಳ ಕಾಲ ಉರುಪು ಮೂಲವ್ಯಾಧಿ ಮತ್ತು ಸೊಂಟ ನೋವು ಉಚಿತ ತಪಾಸಣೆ
ವಿಜಯಪುರ, 05 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯದಲ್ಲಿ ಶಲ್ಯತಂತ್ರ ವಿಭಾಗದ ವತಿಯಿಂದ ಸೆಪ್ಟೆಂಬರ್ 8 ರಿಂದ ಸೆಪ್ಟೆಂಬರ್ 13ರ ವರೆಗೆ ಆರು ದಿನಗಳ ಕಾಲ ಉರುಪು ಮೂಲವ್ಯಾಧಿ ಮತ್ತು ಸೊಂಟ ನೋವು(ಸಿಯಾಟಿಕಾ) ಉಚಿತ ತಪಾಸಣೆ ಮತ್ತ
ಸೆಪ್ಟೆಂಬರ್ 8 ರಿಂದ ಆರು ದಿನಗಳ ಕಾಲ ಉರುಪು ಮೂಲವ್ಯಾಧಿ ಮತ್ತು ಸೊಂಟ ನೋವು ಉಚಿತ ತಪಾಸಣೆ


ವಿಜಯಪುರ, 05 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯದಲ್ಲಿ ಶಲ್ಯತಂತ್ರ ವಿಭಾಗದ ವತಿಯಿಂದ ಸೆಪ್ಟೆಂಬರ್ 8 ರಿಂದ ಸೆಪ್ಟೆಂಬರ್ 13ರ ವರೆಗೆ ಆರು ದಿನಗಳ ಕಾಲ ಉರುಪು ಮೂಲವ್ಯಾಧಿ ಮತ್ತು ಸೊಂಟ ನೋವು(ಸಿಯಾಟಿಕಾ) ಉಚಿತ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಚಿಕಿತ್ಸೆ ಶಿಬಿರವನ್ನು ಆಯೋಜಿಸಲಾಗಿದೆ.

ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 7019656245 ಮತ್ತು‌ 8147740460ನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande