ಭಯೋತ್ಪಾದನಾ ಸಂಚು : ರಾಜ್ಯ ಸೇರಿ ನಾನಾ ಕಡೆ ಎನ್ಐಎ ದಾಳಿ
ನವದೆಹಲಿ, 08 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಭಯೋತ್ಪಾದನೆಗೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ದೊಡ್ಡ ಮಟ್ಟದ ಶೋಧ ಕಾರ್ಯಾಚರಣೆ ನಡೆಸಿದೆ. ಕರ್ನಾಟಕ,ಬಿಹಾರ,ಮಹಾರಾಷ್ಟ್ರ,ಉತ್ತರ ಪ್ರದೇಶ, ಜಮ್ಮು ಕಾಶ್ಮೀರ, ತಮಿಳುನಾಡು ಸೇರಿದಂತೆ ದೇಶದ ೨೨ ಸ್ಥಳಗಳಲ್ಲಿ
ಭಯೋತ್ಪಾದನಾ ಸಂಚು : ರಾಜ್ಯ ಸೇರಿ ನಾನಾ ಕಡೆ ಎನ್ಐಎ ದಾಳಿ


ನವದೆಹಲಿ, 08 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಭಯೋತ್ಪಾದನೆಗೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ದೊಡ್ಡ ಮಟ್ಟದ ಶೋಧ ಕಾರ್ಯಾಚರಣೆ ನಡೆಸಿದೆ.

ಕರ್ನಾಟಕ,ಬಿಹಾರ,ಮಹಾರಾಷ್ಟ್ರ,ಉತ್ತರ ಪ್ರದೇಶ, ಜಮ್ಮು ಕಾಶ್ಮೀರ, ತಮಿಳುನಾಡು ಸೇರಿದಂತೆ ದೇಶದ ೨೨ ಸ್ಥಳಗಳಲ್ಲಿ ಎನ್ಐಎ ಏಕಕಾಲದಲ್ಲಿ ದಾಳಿ ನಡೆಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande