ಸಾಧನೆ ಯೋಜನೆ ಕುರಿತು ಅರ್ಜಿ ಆಹ್ವಾನ
ದಾವಣಗೆರೆ, 11 ಜನವರಿ (ಹಿ.ಸ.) : ಆ್ಯಂಕರ್ : ಪ್ರಸಕ್ತ ಸಾಲಿನ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯ ಸಾಧನೆ ಯೋಜನೆಯಡಿ ಸೇವಾಸಿಂಧು, ಗ್ರಾಮಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಸಿಟಿಜನ್ಸ್ ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ವೆಬ್‍ಸೈಟ್ https://sevasindhuserv
ಸಾಧನೆ ಯೋಜನೆ ಕುರಿತು ಅರ್ಜಿ ಆಹ್ವಾನ


ದಾವಣಗೆರೆ, 11 ಜನವರಿ (ಹಿ.ಸ.) :

ಆ್ಯಂಕರ್ : ಪ್ರಸಕ್ತ ಸಾಲಿನ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯ ಸಾಧನೆ ಯೋಜನೆಯಡಿ ಸೇವಾಸಿಂಧು, ಗ್ರಾಮಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಸಿಟಿಜನ್ಸ್ ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ವೆಬ್‍ಸೈಟ್ https://sevasindhuservices.karnataka.gov.in ನಲ್ಲಿ ಜನವರಿ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬೇಕೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಕೆ.ಕೆ ಪ್ರಕಾಶ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande