
ರಾಯಚೂರು, 12 ಜನವರಿ (ಹಿ.ಸ.) :
ಆ್ಯಂಕರ್ : ರಾಯಚೂರು ಜಿಲ್ಲಾ ಉತ್ಸವದ ಅಂಗವಾಗಿ, ಸ್ವಾಮಿ ವಿವೇಕಾನಂದರ ಹುಟ್ಟುಹಬ್ಬದ ಪ್ರಯುಕ್ತ ರಾಯಚೂರು ಜಿಲ್ಲಾ ಉತ್ಸವ ಸಮಿತಿ ಹಾಗೂ ರಾಯಚೂರು ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛ ನಗರ ನಿರ್ಮಾಣದ ಸಂಕಲ್ಪದೊಂದಿಗೆ ಮ್ಯಾರಥಾನ್ ಓಟವನ್ನು ಹಮ್ಮಿಕೊಳ್ಳಲಾಗಿತ್ತು.
ನಗರದ ನಾನಾ ಭಾಗಗಳಿಂದ ಸಾರ್ವಜನಿಕರು, ಯುವಕರು, ವಿದ್ಯಾರ್ಥಿಗಳು ಹಾಗೂ ಕ್ರೀಡಾಭಿಮಾನಿಗಳು ಈ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa