
ಧಾರವಾಡ, 16 ಜನವರಿ (ಹಿ.ಸ.) :
ಆ್ಯಂಕರ್ : ಧಾರವಾಡ ಜಿಲ್ಲಾಡಳಿತ ಹಾಗೂ ಕನ್ನಡ ಹಾಗೂ ಸಂಸ್ಕøತಿ ಇಲಾಖೆ, ಕರ್ನಾಟಕ ವಿಶ್ವವಿದ್ಯಾಲಯದ ವೇಮನ ಪೀಠದ ಸಹಯೋಗದಲ್ಲಿ ಮಹಾಯೋಗಿ ಶ್ರೀ ವೇಮನ ಜಯಂತಿ ಕಾರ್ಯಕ್ರಮವನ್ನು ಜನವರಿ 19, 2026 ರಂದು ಸಂಜೆ 5 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗಿದೆ.
ಬಸವರಡ್ಡಿ ಸಮೂಹ ಶಿಕ್ಷಣ ಸಂಸ್ಥೆಯ ಪ್ರಾಚಾರ್ಯ ಶಶಿಕಲಾ ಶಂಕರ ಬಸವರಡ್ಡಿ ಅವರು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡುವರು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa