ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ
ಬೆಂಗಳೂರು, 17 ಜನವರಿ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾ ನಿರೀಕ್ಷಕರ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ
Cm


ಬೆಂಗಳೂರು, 17 ಜನವರಿ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾ ನಿರೀಕ್ಷಕರ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಮ್, ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಮುಖ್ಯಮಂತ್ರಿ ಅವರ ಕಾರ್ಯದರ್ಶಿ ಬಿ.ಬಿ.ಕಾವೇರಿ ಮತ್ತಿತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande