ರಾಯಲ್ ಕರಾಟೆ ಕ್ಲಬ್ ಕ್ರೀಡಾಪಟುಗಳ ಸಾಧನೆ
ಗದಗ, 02 ಜನವರಿ (ಹಿ.ಸ.) : ಆ್ಯಂಕರ್ : ಗದಗ ನಗರದ ಕಳಸಾಪುರ ರಸ್ತೆಯಲ್ಲಿರುವ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತೀಚಿಗೆ ನಡೆದಂತಹ 4 ನೇ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶೀಪ್ ಪಂದ್ಯದಲ್ಲಿ ರಾಯಲ್ ಕರಾಟೆ ಕ್ಲಬ್ ಹಾಗೂ ಶ್ರೀ ರಾಜೇಶ್ವರಿ ವಿದ್ಯಾ ನಿಕೇತನ ಶಾಲೆಯ ಕ್ರೀಡಾಪಟುಗಳು ಸಾಧನೆ ಮಾಡಿದ್ದಾ
ಫೋಟೋ


ಗದಗ, 02 ಜನವರಿ (ಹಿ.ಸ.) :

ಆ್ಯಂಕರ್ : ಗದಗ ನಗರದ ಕಳಸಾಪುರ ರಸ್ತೆಯಲ್ಲಿರುವ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತೀಚಿಗೆ ನಡೆದಂತಹ 4 ನೇ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶೀಪ್ ಪಂದ್ಯದಲ್ಲಿ ರಾಯಲ್ ಕರಾಟೆ ಕ್ಲಬ್ ಹಾಗೂ ಶ್ರೀ ರಾಜೇಶ್ವರಿ ವಿದ್ಯಾ ನಿಕೇತನ ಶಾಲೆಯ ಕ್ರೀಡಾಪಟುಗಳು ಸಾಧನೆ ಮಾಡಿದ್ದಾರೆ.

ಅನನ್ಯ ಆರೇರ ಕಟಾವ್ ವಿಭಾಗದಲ್ಲಿ ಪ್ರಥಮ ಸ್ಥಾನ, ವಿಹಾನ ವಗ್ಗನವರ - ಪ್ರಥಮ ಸ್ಥಾನ, ಲಿಂಗರಾಜ ಹಾಳಕೇರಿ, ತೃತೀಯ ಸ್ಥಾನ, ವರುಣ ಜಿನಗಿ ಕುಮಟೆ ಹಾಗೂ ಕಟಾವ್ ವಿಭಾಗದಲ್ಲಿ ಮೂರನೆ ಸ್ಥಾನ ಹಾಗೂ ಭರತ್ ಇರಾಳ್ ಸಮಾಧಾನಕರ ಪ್ರಶಸ್ತಿ ಪಡೆದಿರುತ್ತಾರೆ.

ಸಾಧನೆ ಮಾಡಿದ ಮಕ್ಕಳಿಗೆ ತರಬೇತಿ ನೀಡಿದ ತರಬೇತುದಾರ ಸುಲೇಮಾನ ದೊಡ್ಡಮನಿ ಅವರಿಗೆ ಶ್ರೀ ರಾಜೇಶ್ವರಿ ವಿದ್ಯಾನಿಕೇತನ ಶಾಲೆಯ ಆಡಳಿತ ಮಂಡಳಿ ಮುಖ್ಯೊಪಾಧ್ಯಾಯರು ಹಾಗೂಹಾಗೂ ಪಾಲಕರು ಅಭಿನಂದಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande