ಬಳ್ಳಾರಿ : ವಾಲ್ಮೀಕಿ ಪುತ್ಥಳಿಯ ಅನಾವರಣ ಮುಂದಕ್ಕೆ
ಕಾಂಗ್ರೆಸ್ ಕಾರ್ಯಕರ್ತ ಹತ್ಯೆ ಹಿನ್ನೆಲೆ ವಾಲ್ಮೀಕಿ ಪುತ್ಥಳಿಯ ಅನಾವರಣ ಮುಂದಕ್ಕೆ
ಬಳ್ಳಾರಿ : ವಾಲ್ಮೀಕಿ ಪುತ್ಥಳಿಯ ಅನಾವರಣ ಮುಂದಕ್ಕೆ


ಬಳ್ಳಾರಿ, 02 ಜನವರಿ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ರೆಡ್ಡಿ ಹತ್ಯೆ ಹಿನ್ನೆಲೆ, ಬಳ್ಳಾರಿ ನಗರದ ಕಾನೂನು ಸುವ್ಯವಸ್ಥೆಯ ಹಿತದೃಷ್ಟಿಯಿಂದ ನಾಳೆ ನಡೆಯಬೇಕಿದ್ದ ಮಹರ್ಷಿ ಶ್ರೀ ವಾಲ್ಮೀಕಿಯವರ ಪುತ್ಥಳಿಯ ಅನಾವರಣ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ


 rajesh pande