ಭೀರಪ್ಪ ಅಂಡಗಿ, ಮಲ್ಲಿಕಾರ್ಜುನ ಸಿದ್ನೆಕೊಪ್ಪಗೆ ಪ್ರಶಸ್ತಿ
ಕೊಪ್ಪಳ, 23 ಜನವರಿ (ಹಿ.ಸ.) : ಆ್ಯಂಕರ್ : ಪ್ರಾಥಮಿಕ ಶಾಲೆಯ ಶಿಕ್ಷಕ, ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಗುರು ಎನಿಸಿಕೊಂಡಿರುವ ಭೀರಪ್ಪ ಅಂಡಗಿ ಅವರಿಗೆ ರಾಜ್ಯಮಟ್ಟದ ಸ್ವಾಮಿ ವಿವೇಕಾನಂದ ರಾಜ್ಯ ಪ್ರಶಸ್ತಿ ಮತ್ತು ಶ್ರೀ ಗವಿಸಿದ್ಧೇಶ್ವರ ಬ್ಯಾಂಕ್ ವ್ಯವಸ್ಥಾಪಕ ಮಲ್ಲಿಕಾರ್ಜುನ ಸಿದ್ನೆಕೊಪ್ಪ ಅವರಿಗೆ ಸಂ
ಭೀರಪ್ಪ ಅಂಡಗಿ, ಮಲ್ಲಿಕಾರ್ಜುನ ಸಿದ್ನೆಕೊಪ್ಪಗೆ ಪ್ರಶಸ್ತಿ


ಭೀರಪ್ಪ ಅಂಡಗಿ, ಮಲ್ಲಿಕಾರ್ಜುನ ಸಿದ್ನೆಕೊಪ್ಪಗೆ ಪ್ರಶಸ್ತಿ


ಕೊಪ್ಪಳ, 23 ಜನವರಿ (ಹಿ.ಸ.) :

ಆ್ಯಂಕರ್ : ಪ್ರಾಥಮಿಕ ಶಾಲೆಯ ಶಿಕ್ಷಕ, ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಗುರು ಎನಿಸಿಕೊಂಡಿರುವ ಭೀರಪ್ಪ ಅಂಡಗಿ ಅವರಿಗೆ ರಾಜ್ಯಮಟ್ಟದ ಸ್ವಾಮಿ ವಿವೇಕಾನಂದ ರಾಜ್ಯ ಪ್ರಶಸ್ತಿ ಮತ್ತು ಶ್ರೀ ಗವಿಸಿದ್ಧೇಶ್ವರ ಬ್ಯಾಂಕ್ ವ್ಯವಸ್ಥಾಪಕ ಮಲ್ಲಿಕಾರ್ಜುನ ಸಿದ್ನೆಕೊಪ್ಪ ಅವರಿಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ವಿಭಾಗೀಯ ಸಂಚಾಲಕ ಮಂಜುನಾಥ ಜಿ. ಗೊಂಡಬಾಳ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande