ಜೈದ್ ಖಾನ್ ಕಲ್ಟ್ ಚಲನಚಿತ್ರ ಅದ್ಧೂರಿ ಪ್ರಾರಂಭ
ಕೊಪ್ಪಳ, 24 ಜನವರಿ (ಹಿ.ಸ.) : ಆ್ಯಂಕರ್ : ಶಾರದಾ ಚಿತ್ರಮಂದಿರದಲ್ಲಿ ಜೈದ್ ಖಾನ್ ನಟನೆಯ ಕಲ್ಟ್ ಚಿತ್ರವನ್ನು ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಜಾಂಜ್ ಮೇಳದೊಂದಿಗೆ ಸ್ವಾಗತಿಸಿದ್ದಾರೆ. ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಾರ್ಯದರ್ಶಿ ಮಂಜುನಾಥ ಜಿ. ಗೊಂಡಬಾಳ, ಚಿತ್ರ ಸಾಹಿ
ಜೈದ್ ಖಾನ್ ಕಲ್ಟ್ ಚಲನಚಿತ್ರ ಅದ್ಧೂರಿ ಪ್ರಾರಂಭ


ಜೈದ್ ಖಾನ್ ಕಲ್ಟ್ ಚಲನಚಿತ್ರ ಅದ್ಧೂರಿ ಪ್ರಾರಂಭ


ಕೊಪ್ಪಳ, 24 ಜನವರಿ (ಹಿ.ಸ.) :

ಆ್ಯಂಕರ್ : ಶಾರದಾ ಚಿತ್ರಮಂದಿರದಲ್ಲಿ ಜೈದ್ ಖಾನ್ ನಟನೆಯ ಕಲ್ಟ್ ಚಿತ್ರವನ್ನು ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಜಾಂಜ್ ಮೇಳದೊಂದಿಗೆ ಸ್ವಾಗತಿಸಿದ್ದಾರೆ.

ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಾರ್ಯದರ್ಶಿ ಮಂಜುನಾಥ ಜಿ. ಗೊಂಡಬಾಳ, ಚಿತ್ರ ಸಾಹಿತಿ ಮಹಾಂತೇಶ ಮಲ್ಲನಗೌಡರ, ಚಿತ್ರ ನಿರ್ದೇಶಕ ಬಸವರಾಜ ಕೊಪ್ಪಳ, ಮುಖಂಡರಾದ ನಾಗರಾಜ ಮೇಟಿ ಇತರರು ಇದ್ದರು.

ನಗರಸಭೆ ಮಾಜಿ ಅಧ್ಯಕ್ಷ ಅಮ್ಜದ್ ಪಟೇಲ್ ಅವರ ನೇತೃತ್ವದಲ್ಲಿ ನೂರಾರು ಜನರು ಚಲನಚಿತ್ರ ವೀಕ್ಷಿಸಿದರು. ಕಲ್ಟ್ ಚಿತ್ರ ಯುವ ನಟ ಜೈದ್ ಖಾನ್ ಅವರ ಎರಡನೇ ಚಿತ್ರವಾಗಿದ್ದು ಚಿತ್ರದಲ್ಲಿ ಖ್ಯಾತ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್ ವಿಶೇಷ ಪಾತ್ರದಲ್ಲಿ ನಟಿಸಿದ್ದು, ಮಲೈಕಾ ನಾಯಕಿಯಾಗಿ ನಟಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande