ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
ವಿಜಯಪುರ, 24 ಜನವರಿ (ಹಿ.ಸ.) : ಆ್ಯಂಕರ್ : ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಜ.25 ಹಾಗೂ 26ರಮದು ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಜ.25ರಂದು ಬೆಳಿಗ್ಗ
ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ


ವಿಜಯಪುರ, 24 ಜನವರಿ (ಹಿ.ಸ.) :

ಆ್ಯಂಕರ್ : ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಜ.25 ಹಾಗೂ 26ರಮದು ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಜ.25ರಂದು ಬೆಳಿಗ್ಗೆ 10 ಗಂಟೆಗೆ ಸಾರ್ವಜನಿಕರ ಕುಂದು ಕೊರತೆಗಳ ವಿಚಾರಣೆ, ಅಹವಾಲು ಸ್ವೀಕಾರ ಮತ್ತು ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಜ.26ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande