ಬಸವರಾಜ ಬೊಮ್ಮಾಯಿ ಹುಟ್ಟು ಹಬ್ಬ ; ಶುಭ ಕೋರಿದ ಸಚಿವ ಅಮಿತ್ ಶಾ
ಹಾವೇರಿ, 28 ಜನವರಿ (ಹಿ.ಸ.) : ಆ್ಯಂಕರ್ : ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರ 66 ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಬಸವರಾಜ ಬೊಮ್ಮಾಯಿ ಅವರಿಗೆ ಶುಭ ಕೋರಿದ್ದಾರೆ. ದೂರವಾಣಿ ಮೂಲಕ ಮಾತನಾಡಿರುವ ಅವರು, ದೇವರು ಆಯಸ್ಸು ಆರೋಗ್ಯ
ಬಸವರಾಜ ಬೊಮ್ಮಾಯಿ ಹುಟ್ಟು ಹಬ್ಬ ; ಶುಭ ಕೋರಿದ ಸಚಿವ ಅಮಿತ್ ಶಾ


ಹಾವೇರಿ, 28 ಜನವರಿ (ಹಿ.ಸ.) :

ಆ್ಯಂಕರ್ : ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರ 66 ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಬಸವರಾಜ ಬೊಮ್ಮಾಯಿ ಅವರಿಗೆ ಶುಭ ಕೋರಿದ್ದಾರೆ.

ದೂರವಾಣಿ ಮೂಲಕ ಮಾತನಾಡಿರುವ ಅವರು, ದೇವರು ಆಯಸ್ಸು ಆರೋಗ್ಯ ಕರುಣಿಸಲಿ ಎಂದು ಶುಭ ಕೋರಿದ್ದಾರೆ.

ಶುಭಕೋರಿದ ಅಮಿತ್ ಶಾ ಅವರಿಗೆ ಸಂಸದ ಬಸವರಾಜ ಬೊಮ್ಮಾಯಿಯವರು ಧನ್ಯವಾದ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande