ಸರ್ಕಾರಿ ನೌಕರ ಕ್ರೀಡಾಕೂಟಕ್ಕೆ ನೋಂದಣಿ ಪ್ರಾರಂಭ
ಹಾಸನ, 05 ಜನವರಿ (ಹಿ.ಸ.) : ಆ್ಯಂಕರ್ : ಹಾಸನ ಜಿಲ್ಲಾ ಸರ್ಕಾರಿ ನೌಕರರ 2025-26 ನೇ ಸಾಲಿನ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ದೆಗಳನ್ನು ಜ. 20 ರಿಂದ 21 ರ ವರೆಗೆ ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಸಲಾಗಿದ್ದು, ಕ್ರೀಡಾಕೂಟಕ್ಕೆ ಹಾಸನ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರ ಕ್ರೀಡಾಪಟುಗಳು ನೋಂದಣ
ಸರ್ಕಾರಿ ನೌಕರ ಕ್ರೀಡಾಕೂಟಕ್ಕೆ ನೋಂದಣಿ ಪ್ರಾರಂಭ


ಹಾಸನ, 05 ಜನವರಿ (ಹಿ.ಸ.) :

ಆ್ಯಂಕರ್ : ಹಾಸನ ಜಿಲ್ಲಾ ಸರ್ಕಾರಿ ನೌಕರರ 2025-26 ನೇ ಸಾಲಿನ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ದೆಗಳನ್ನು ಜ. 20 ರಿಂದ 21 ರ ವರೆಗೆ ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಸಲಾಗಿದ್ದು, ಕ್ರೀಡಾಕೂಟಕ್ಕೆ ಹಾಸನ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರ ಕ್ರೀಡಾಪಟುಗಳು ನೋಂದಣಿ ಮಾಡಿಕೊಂಡು. ಈ ಕ್ರೀಡಾಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಾಸನ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಬಿ.ಪಿ.ಕೃಷ್ಣೇಗೌಡರವರು ಮನವಿ ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande