
ಬೆಳಗಾವಿ, 09 ಜನವರಿ (ಹಿ.ಸ.);
ಆ್ಯಂಕರ್:
ಬೆಳಗಾವಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್ ಎಂ ರೇವಣ್ಣ ಅವರೊಂದಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಾಲಯ (ವೀರಭೂಮಿ) ಕಾಮಗಾರಿಯ ಉದ್ಘಾಟನೆಯ ಕುರಿತು ವಿಧಾಮ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚರ್ಚಿಸಿದರು.
ಈ ವೇಳೆ ಕಾಡಾ ಅಧ್ಯಕ್ಷರಾದ ಯುವರಾಜಣ್ಣ ಕದಂ,ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ವಿನಯ ನಾವಲಗಟ್ಟಿ, ಸುಧೀರ್ ಗಡ್ಡಿ ಮುಂತಾದವರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa